ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
9ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು.
10ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
11ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ