ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
26ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ