ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
20ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ