ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
20ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
22ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ