ನ್ಯಾಯಸ್ಥಾಪಕರು 17:13

ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 17

11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.

12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.

13ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.

ನ್ಯಾಯಸ್ಥಾಪಕರು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी