ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ