ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
17ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
18ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ