ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ