ಇಬ್ರಿಯರಿಗೆ 13:22

ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 13

20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.

23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ; ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

24ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.

ಇಬ್ರಿಯರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी