ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
1ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
3ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ