ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ--
1ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ--
2ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
3ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ