ಯೆರೆಮಿಯ 51:51

ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.

50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.

51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.

52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.

53ಬಾಬೆಲ್‌ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी