ಯೆರೆಮಿಯ 34:21

ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 34

19ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ

20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.

22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

ಯೆರೆಮಿಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी