ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
48ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ