ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
1ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
3ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ