ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
2ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
3ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;
4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ