ಯೆಹೆಜ್ಕೇಲನು 7:12

ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 7

10ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.

11ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.

12ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.

13ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.

14ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.

ಯೆಹೆಜ್ಕೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी