ಮಾರ್ಕನು 7:34

ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

ಸಂದರ್ಭದೊಂದಿಗೆ ಓದಿ · ಮಾರ್ಕನು 7

32ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.

33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

ಮಾರ್ಕನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी