ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
22ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
24ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ