ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ