ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
1ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು.
3ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
5ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ