ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
5ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
6ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ