ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
30ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ