ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
31ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
32ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ