ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ