ನ್ಯಾಯಸ್ಥಾಪಕರು 21:23

ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 21

21ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.

22ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.

23ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.

24ಇಸ್ರಾಯೇಲ್‌ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.

25ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.

ನ್ಯಾಯಸ್ಥಾಪಕರು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी