ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
26ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.
27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ