ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
23ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ