ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;
4ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.
5ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;
6ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;
7ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ