ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
14ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
15ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ