ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
7ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ