ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ