ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ