ಯೆಶಾಯ 28:23

ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 28

21ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.

22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.

23ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?

25ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी