ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ