ರೋಮಾಪುರದವರಿಗೆ 8:36

ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.

38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी