ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
18ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ