ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ