ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
4ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
7ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ