ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
20ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ