ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ