ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
8ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
9ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
10ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ