ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
1ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ