ನೆಹೆಮಿಯ 5:18

ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 5

16ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.

17ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.

18ಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.

19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.

ನೆಹೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी