ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ