ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
11ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ