ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
12ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ