ದೈನಂದಿನ ಮನ್ನಾ

ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.

೨ ಪೂರ್ವಕಾಲವೃತ್ತಾಂತ 10:6