೨ ಪೇತ್ರನು 3:17

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 3

15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ

17ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.

18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.

೨ ಪೇತ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी