ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.
48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ